TSK

TSK · ಯೆಹೋಶುವ 18:13

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.

ಅಲ್ಲಿಂದ ಇಳಿದು ಪಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನ್ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.

¶ ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.