TSK

TSK · ಯೆಹೋಶುವ 21:2

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.

¶ ನೀವು ಮೀಸಲು ಭೂಮಿಯಲ್ಲಿ ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳವು ಮತ್ತು ಅಗಲವು ಹತ್ತು ಸಾವಿರ ಮೊಳವಾಗಿದೆ.

¶ ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.