ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.
TSK
TSK · ಯೆಹೋಶುವ 21:27
مراجع Treasury of Scripture Knowledge في ಕನ್ನಡ IRV.
ಯೆಹೋಶುವ 20:8
TSK
ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.
ಶೆಮೆರನು ಮಹ್ಲೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು.