TSK

TSK · ಯೆಹೋಶುವ 21:5

مراجع Treasury of Scripture Knowledge في ಕನ್ನಡ IRV.

العودة إلى المقطع

ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.

¶ ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.