TSK

TSK · ಯೆಹೋಶುವ 21:6

مراجع Treasury of Scripture Knowledge في ಕನ್ನಡ IRV.

العودة إلى المقطع

ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.

¶ ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.

ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.

ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು.