ಅರಣ್ಯಕಾಂಡ 25:7
TSK
ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
TSK
مراجع Treasury of Scripture Knowledge في ಕನ್ನಡ IRV.
ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
¶ ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
¶ ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?
ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.
ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.
ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.