¶ ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
TSK
TSK · ಯೆಹೋಶುವ 3:13
مراجع Treasury of Scripture Knowledge في ಕನ್ನಡ IRV.
ವಿಮೋಚನಕಾಂಡ 14:19
TSK
ಯೆಹೋಶುವ 3:11
TSK
ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
ಕೀರ್ತನೆಗಳು 78:13
TSK
ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.
ಯೆಶಾಯ 54:5
TSK
¶ “ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
ಜೆಕರ್ಯ 4:14
TSK
ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.