TSK

TSK · ನ್ಯಾಯಸ್ಥಾಪಕರು 7:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,

ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.

ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.

¶ ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.

¶ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.