TSK

TSK · ನ್ಯಾಯಸ್ಥಾಪಕರು 8:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.

ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.

¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?