TSK

TSK · ಯಾಜಕಕಾಂಡ 12:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.

¶ ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.