كل أسفار ಕನ್ನಡ IRV

ಯಾಜಕಕಾಂಡ 13

ಕನ್ನಡ IRV · الآية 28

27 أصحاحات

ಕನ್ನಡ IRV / ಯಾಜಕಕಾಂಡ / الأصحاح 13

ಕನ್ನಡ IRV · الآية 28

ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ.