TSK

TSK · ಯಾಜಕಕಾಂಡ 14:32

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು.

¶ “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.

ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.

ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.