TSK

TSK · ಯಾಜಕಕಾಂಡ 14:54

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

¶ “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.

¶ “‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.

ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

¶ “ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.

ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.

¶ “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.