TSK

TSK · ಯಾಜಕಕಾಂಡ 15:29

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.

ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.

ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.