ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
TSK
TSK · ಯಾಜಕಕಾಂಡ 19:10
مراجع Treasury of Scripture Knowledge في ಕನ್ನಡ IRV.
ಯಾಜಕಕಾಂಡ 19:25
TSK
ಯಾಜಕಕಾಂಡ 25:6
TSK
ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,
ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?
ಯೆಶಾಯ 24:13
TSK
ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.
ಓಬದ್ಯ 1:5
TSK
¶ ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?