TSK

TSK · ಯಾಜಕಕಾಂಡ 20:11

مراجع Treasury of Scripture Knowledge في ಕನ್ನಡ IRV.

العودة إلى المقطع

ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.

¶ “ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

¶ ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.