TSK

TSK · ಯಾಜಕಕಾಂಡ 20:17

مراجع Treasury of Scripture Knowledge في ಕನ್ನಡ IRV.

العودة إلى المقطع

ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”

¶ “ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.