ಯಾಜಕಕಾಂಡ 25:13
TSK
¶ “‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
TSK
مراجع Treasury of Scripture Knowledge في ಕನ್ನಡ IRV.
¶ “‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.
¶ ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.