ಅರಣ್ಯಕಾಂಡ 35:2
TSK
“ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
TSK
مراجع Treasury of Scripture Knowledge في ಕನ್ನಡ IRV.
“ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
¶ ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.
¶ ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.