TSK

TSK · ಯಾಜಕಕಾಂಡ 3:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,

ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,

ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;