ವಿಮೋಚನಕಾಂಡ 24:9
TSK
¶ ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.
TSK
مراجع Treasury of Scripture Knowledge في ಕನ್ನಡ IRV.
¶ ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.
ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
¶ ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.
ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.