¶ “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
TSK
TSK · ಯಾಜಕಕಾಂಡ 5:9
مراجع Treasury of Scripture Knowledge في ಕನ್ನಡ IRV.
ಯಾಜಕಕಾಂಡ 1:5
TSK
ಯಾಜಕಕಾಂಡ 4:7
TSK
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯಾಜಕಕಾಂಡ 4:25
TSK
ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯಾಜಕಕಾಂಡ 4:34
TSK
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
ಯೆಶಾಯ 42:21
TSK
ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
ಇಬ್ರಿಯರಿಗೆ 12:24
TSK
ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.