ಅರಣ್ಯಕಾಂಡ 19:11
TSK
¶ “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
TSK
مراجع Treasury of Scripture Knowledge في ಕನ್ನಡ IRV.
¶ “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಅದಕ್ಕೆ; ‹“ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು”› ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.
ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.