¶ ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.
TSK
TSK · ಲೂಕನು 1:11
مراجع Treasury of Scripture Knowledge في ಕನ್ನಡ IRV.
ವಿಮೋಚನಕಾಂಡ 37:25
TSK
ಯಾಜಕಕಾಂಡ 16:13
TSK
ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.
ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.
ಲೂಕನು 1:28
TSK
ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.
ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
ಇಬ್ರಿಯರಿಗೆ 1:14
TSK
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?
ಪ್ರಕಟನೆ 9:13
TSK
¶ ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.