TSK

TSK · ಲೂಕನು 10:11

مراجع Treasury of Scripture Knowledge في ಕನ್ನಡ IRV.

العودة إلى المقطع

‹ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.›

‹ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.›

ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;

ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.

ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.