TSK

TSK · ಲೂಕನು 10:25

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.

ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.

¶ ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,

ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.