TSK

TSK · ಲೂಕನು 10:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ‹“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ;›‹ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.›

‹ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,›

ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.