TSK

TSK · ಲೂಕನು 10:9

مراجع Treasury of Scripture Knowledge في ಕನ್ನಡ IRV.

العودة إلى المقطع

ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

‹‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.›

ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.

‹‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.›

ಯೇಸು ಅವನಿಗೆ, ‹“ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು›‹ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,”› ಎಂದು ಉತ್ತರ ಕೊಟ್ಟನು.

¶ ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.

ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.