ಪರಮ ಗೀತ 5:3
TSK
“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
TSK
مراجع Treasury of Scripture Knowledge في ಕನ್ನಡ IRV.
“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.
¶ ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.