ಲೂಕನು 12:21
TSK
‹ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ”› ಅಂದನು.
TSK
مراجع Treasury of Scripture Knowledge في ಕನ್ನಡ IRV.
‹ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ”› ಅಂದನು.
ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, ‹“ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.›
ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.