TSK

TSK · ಲೂಕನು 12:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.

‹ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;›

ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.