1 ಅರಸುಗಳು 18:46
TSK
ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
TSK
مراجع Treasury of Scripture Knowledge في ಕನ್ನಡ IRV.
ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
‹ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.›
‹ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.›
ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.