TSK

TSK · ಲೂಕನು 13:18

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.›

¶ ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; ‹“ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ›

¶ ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, ‹“ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?›

‹‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ”› ಎಂದು ಹೇಳಿದನು.