TSK

TSK · ಲೂಕನು 14:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.

ಆತನು ಅವರಿಗೆ, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,›

ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ.