TSK

TSK · ಲೂಕನು 15:1

مراجع Treasury of Scripture Knowledge في ಕನ್ನಡ IRV.

العودة إلى المقطع

ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

‹ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು›

¶ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.

ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.