TSK

TSK · ಲೂಕನು 16:20

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.

ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.

ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?

¶ ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,

ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?