TSK

TSK · ಲೂಕನು 17:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.

¶ ‹“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.›

¶ ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.

¶ ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು