TSK

TSK · ಲೂಕನು 17:33

مراجع Treasury of Scripture Knowledge في ಕನ್ನಡ IRV.

العودة إلى المقطع

‹ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.›

‹ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.›

‹ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.›