TSK

TSK · ಲೂಕನು 17:35

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.

‹ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.›