¶ ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:
TSK
TSK · ಲೂಕನು 19:37
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,
¶ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
¶ ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.
ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
¶ ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
‹ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.›