TSK

TSK · ಲೂಕನು 2:5

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.