ಮತ್ತಾಯನು 21:45
TSK
ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
TSK
مراجع Treasury of Scripture Knowledge في ಕನ್ನಡ IRV.
ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
¶ ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
‹ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,›