TSK

TSK · ಲೂಕನು 20:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.

ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.

¶ ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,

¶ ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,

¶ ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?