ಯೋಬನು 5:12
TSK
ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.
TSK
مراجع Treasury of Scripture Knowledge في ಕನ್ನಡ IRV.
ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.
‹ಅವರನ್ನು ಬಿಡಿರಿ, ಅವರು›‹ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು”› ಅಂದನು.
ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, ‹“ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.›
‹ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.›