ಮತ್ತಾಯನು 26:74
TSK
ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
TSK
مراجع Treasury of Scripture Knowledge في ಕನ್ನಡ IRV.
ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
¶ ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.