TSK

TSK · ಲೂಕನು 22:51

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಯೇಸು, ‹“ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ”› ಎಂದನು.

ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.