ಮತ್ತಾಯನು 27:44
TSK
ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
TSK
مراجع Treasury of Scripture Knowledge في ಕನ್ನಡ IRV.
ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
‹ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.›
“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು.