TSK

TSK · ಲೂಕನು 24:36

مراجع Treasury of Scripture Knowledge في ಕನ್ನಡ IRV.

العودة إلى المقطع

‹ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.›

‹ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.›

‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.

ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ ‹“ಸಮಾಧಾನವಾಗಲಿ ಎಂದನು”›

¶ ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.