1 ಸಮುವೇಲನು 28:13
TSK
ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು.
TSK
مراجع Treasury of Scripture Knowledge في ಕನ್ನಡ IRV.
ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು.
ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
‹ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.›