ಮತ್ತಾಯನು 8:14
TSK
¶ ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
TSK
مراجع Treasury of Scripture Knowledge في ಕನ್ನಡ IRV.
¶ ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
¶ ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?